పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿರ್ಜೀವವಾದಂತ అనే పదం యొక్క అర్థం.

ನಿರ್ಜೀವವಾದಂತ   ಗುಣವಾಚಕ

అర్థం : ಪ್ರಾಣ ಅಥವಾ ಜೀವ ಇಲ್ಲದಿರುವುದು

ఉదాహరణ : ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.

పర్యాయపదాలు : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತಹ


ఇతర భాషల్లోకి అనువాదం :

जिसमें से जीवन या प्राण निकल गया हो।

दिवंगत के निर्जीव शरीर के चारों ओर उनके परिजन खड़े हुए थे।
अचेतन, अजीव, अजीवित, अप्राण, अप्राणी, जीवनहीन, निर्जीव, निष्प्राण, बेजान

అర్థం : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು

ఉదాహరణ : ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.

పర్యాయపదాలు : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ


ఇతర భాషల్లోకి అనువాదం :

जिसमें जीवनी शक्ति, उपयोगिता या क्रियाशीलता न रह गयी हो।

कुछ प्राचीन भाषाएँ आज मृत हो गयी हैं।
मृत