అర్థం : ಯಾವುದೇ ವಿಷಯ ಅಥವಾ ಸಂಗತಿಯು ಖಚಿತವಾಗಿರುವುದು ಅಥವಾ ನಿರ್ದಿಷ್ಠವಾಗಿರುವುದನ್ನು ದೃಢಪಡಿಸುವುದು
ఉదాహరణ :
ಖಂಡಿತವಾಗಿ ನಾಳೆ ನಿಮ್ಮ ಮನೆಗೆ ಬರುತ್ತೇನೆ.
పర్యాయపదాలు : ಖಂಡಿತವಾಗಿ, ಖಂಡಿತವಾದ, ಖಂಡಿತವಾದಂತ, ಖಂಡಿತವಾದಂತಹ, ನಿಶ್ಚಿತವಾದ, ನಿಶ್ಚಿತವಾದಂತ, ನಿಶ್ಚಿತವಾದಂತಹ