పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೀರಾದಂತ అనే పదం యొక్క అర్థం.

ನೀರಾದಂತ   ಗುಣವಾಚಕ

అర్థం : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

ఉదాహరణ : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ఇతర భాషల్లోకి అనువాదం :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

అర్థం : ನೀರಿನ ಅಂಶ ಜಾಸ್ತಿಯಿರುವ ವಸ್ತು

ఉదాహరణ : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ఇతర భాషల్లోకి అనువాదం :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

అర్థం : ಯಾವುದು ನೀರಿನ ತರಹ ತೆಳುವಾಗಿದೆಯೋ

ఉదాహరణ : ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.

పర్యాయపదాలు : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


ఇతర భాషల్లోకి అనువాదం :

जो द्रव की तरह पतला हो गया हो या पिघला हुआ।

पर्वतों के द्रवित हिम के कारण समुद्र का स्तर बढ़ता जा रहा है।
द्रवित, द्रवीभूत

Changed from a solid to a liquid state.

Rivers filled to overflowing by melted snow.
liquid, liquified, melted

అర్థం : ಯಾವುದು ದಯೆಯಿಂದ ತುಂಬಿದೆಯೋ

ఉదాహరణ : ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.

పర్యాయపదాలు : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


ఇతర భాషల్లోకి అనువాదం :

जो दया से भर गया हो।

रमेश की दशा देखकर मोहन का हृदय द्रवित हो उठा।
दयार्द्र, द्रवित, द्रवीभूत

Being excited or provoked to the expression of an emotion.

Too moved to speak.
Very touched by the stranger's kindness.
affected, moved, stirred, touched