పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೂಕಿಸು అనే పదం యొక్క అర్థం.

ನೂಕಿಸು   ಕ್ರಿಯಾಪದ

అర్థం : ಒಬ್ಬರು ಅಥವಾ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ಮೂಲಕ ತಳ್ಳುವ ಹಾಗೆ ಮಾಡುವ ಪ್ರಕ್ರಿಯೆ

ఉదాహరణ : ಕೆಸರಿನಲ್ಲಿ ಹೂತುಕೊಂಡ ಗಾಡಿಯನ್ನು ಅವನು ಕೆಲಸಗಾರರಿಂದ ತಳ್ಳಿಸುತ್ತಿದ್ದಾನೆ.

పర్యాయపదాలు : ತಳ್ಳಿಸು, ಧೂಕಿಸು


ఇతర భాషల్లోకి అనువాదం :

धकेलने में प्रवृत्त करना।

वह मजदूरों से कीचड़ में फँसी गाड़ी को धकेलवा रहा है।
ठेलवाना, ढकेलवाना, धकियवाना, धकेलवाना

అర్థం : ಒಳ ನುಗ್ಗುವ ಕೆಲಸವನ್ನು ಬೇರೆಯವರಿಂದ ಮಾಡುವ ಪ್ರಕ್ರಿಯೆ

ఉదాహరణ : ಅವನು ಕಾವಲುಗಾರನ ಮೂಲಕ ನನ್ನನ್ನು ತೊಟದೊಳಗೆ ತಳ್ಳಿಸಿದ.

పర్యాయపదాలు : ತಳಿಸು


ఇతర భాషల్లోకి అనువాదం :

घुसाने का काम किसी और से कराना।

उसने चौकीदार द्वारा मुझे बाग में घुसवाया।
घुसवाना

అర్థం : ಮುಂದೆ ಬಿದ್ದಿರುವ ಯಾವುದೇ ವಸ್ತು ಇತ್ಯಾದಿಗಳನ್ನು ನೂಕುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ఉదాహరణ : ರೈತ ತನ್ನ ಹೆಂಡತಿಯಿಂದ ಹೊಲದಲ್ಲಿ ಬಿದ್ದ ಕಡ್ಡಿಯನ್ನು ನೂಕಿಸುತ್ತಿದ್ದಾನೆ.


ఇతర భాషల్లోకి అనువాదం :

आग में किसी वस्तु आदि को झोंकने का काम किसी और से कराना।

किसान अपनी पत्नी से गुलवर में लकड़ी झोंकवा रहा है।
झोंकवाना