పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೆಚ್ಚಿನ అనే పదం యొక్క అర్థం.

ನೆಚ್ಚಿನ   ಗುಣವಾಚಕ

అర్థం : ಯಾವುದೋ ಒಂದನ್ನು ವಿಶೇಷವಾಗಿ ಆಜ್ಞೆ ಮಾಡಿ ಮಾಡಿಸಿರುವುದು, ತರಿಸಿರುವುದು ಮತ್ತು ತಯಾರು ಮಾಡುತ್ತಿರುವುದು

ఉదాహరణ : ನಾವೆಲ್ಲರೋ ಬಾನುಲಿಯಲ್ಲಿ ಬಯಸಿದ ಹಾಡುಗಳನ್ನು ಕೇಳುತ್ತಿದ್ದೆವು.

పర్యాయపదాలు : ಇಷ್ಟವಾದ, ಬಯಸಿದ, ಬೇಡಿಕೆಯ


ఇతర భాషల్లోకి అనువాదం :

विशेष रूप से फरमाइश करके मँगाया या तैयार कराया हुआ।

हम लोग रेडियो पर फरमाइशी गाने सुन रहे हैं।
फरमाइशी, फर्माइशी, फ़रमाइशी, फ़र्माइशी

అర్థం : ತನ್ನ ಇಚ್ಫೆಗೆ ತಕ್ಕನಾದುದು ಅಥವಾ ತನ್ನ ಪ್ರೀತಿಗೆ ಪಾತ್ರವಾದುದು

ఉదాహరణ : ಇದು ನನ್ನ ನೆಚ್ಚಿನ ಆಹಾರ.

పర్యాయపదాలు : ಅಚ್ಚುಮೆಚ್ಚಿನ, ಅಚ್ಚುಮೆಚ್ಚಿನಂತ, ಅಚ್ಚುಮೆಚ್ಚಿನಂತಹ, ನೆಚ್ಚಿನಂತ, ನೆಚ್ಚಿನಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ


ఇతర భాషల్లోకి అనువాదం :

रुचि के अनुकूल या अच्छा जान पड़नेवाला।

यह मेरा मनपसंद खाना है।
अभीष्ट, ख़ुशगवार, खुशगवार, पसंद का, पसंदीदा, पसन्दीदा, प्रिय, मनचाहा, मनपसंद, मनपसन्द, मनभाता, मनभावन, रुचिकर

Appealing to the general public.

A favorite tourist attraction.
favorite, favourite