పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪತ್ತೆ అనే పదం యొక్క అర్థం.

ಪತ್ತೆ   ನಾಮಪದ

అర్థం : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ

ఉదాహరణ : ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.

పర్యాయపదాలు : ಶೋಧ, ಹುಡುಕಾಟ


ఇతర భాషల్లోకి అనువాదం :

कोई चीज़ पाने या देखने के लिए पता लगाने की क्रिया कि वह कहाँ है और कैसी है।

कोलम्बस ने अमेरिका की खोज की।
खोज, तलब, तलाश, संधान

The act of discovering something.

discovery, find, uncovering

అర్థం : ಯಾರೋ ಒಬ್ಬರ ಹೆಸರು ಮತ್ತು ವಿಳಾಸ

ఉదాహరణ : ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.

పర్యాయపదాలు : ಗುರುತು ಪರಿಚಯ, ವಿಳಾಸ, ಹೆಸರು ಮತ್ತು ಸ್ಥಳ


ఇతర భాషల్లోకి అనువాదం :

किसी का नाम और पता।

सिर पर गहरी चोट लगने के कारण संतोष अपना नामधाम भी भूल गया।
नामधाम, नामपता, पता ठिकाना, पता-ठिकाना

Written directions for finding some location. Written on letters or packages that are to be delivered to that location.

address, destination, name and address

అర్థం : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು

ఉదాహరణ : ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.

పర్యాయపదాలు : ಸಮಾಚಾರ, ಸುದ್ದಿ, ಸುಳಿವು ಸಾಕ್ಷಿ, ಸೂಚನೆ


ఇతర భాషల్లోకి అనువాదం :

वह बात जिसके सहारे किसी दूसरी बड़ी बात, घटना, रहस्य आदि का पता लगे।

कल हुई बैंक डकैती का अभी तक कुछ सुराग़ नहीं मिल पाया है।
अता-पता, आहट, कनसुई, खबर, ख़बर, टोह, पता, संकेत, सङ्केत, सुराग, सुराग़, सूत्र

Evidence that helps to solve a problem.

clew, clue, cue