పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪದಕ అనే పదం యొక్క అర్థం.

ಪದಕ   ನಾಮಪದ

అర్థం : ಆಟ, ಪ್ರತಿಷ್ಠೆ ಮುಂತಾದವುಗಳಲ್ಲಿ ಯಾರೋ ಒಬ್ಬರು ಉಚ್ಚ ಸ್ಥಾನದಲ್ಲಿ ಇರುವರು

ఉదాహరణ : ಸ್ಪರ್ಧೆಗಳಲ್ಲಿ ಹಲವಾರು ಸ್ಪರ್ಧಿಗಳು ಪದಕಗಳನ್ನು ಹಾರಿಸಿಕೊಂಡು ಹೋಗುವರು.


ఇతర భాషల్లోకి అనువాదం :

खेल, प्रतिष्ठा आदि में कोई विशेष उच्च स्थिति।

प्रतियोगिताओं में कई खिलाड़ियों के ताज छिन जाते हैं।
ताज

అర్థం : ಯಾವುದಾದರೂ ಸಂದರ್ಭ ಮುಂತಾದವುಗಳಲ್ಲಿ ಜ್ಞಾಪಕಾರ್ಥವಾಗಿ ಟಂಕಿಸಿದ ಹಾಗೂ ಪ್ರವೀಣ್ಯ, ಪಂಡಿತ್ಯ, ಸಲ್ಲಿಸಿದ ಸೇವೆ. ಮುಂತಾದವುಗಳಿಗೆ ಸೈನಿಕ, ವಿದ್ವಾಂಸ, ಕ್ರೀಡಾಪಟು ಮುಂತಾದವರಿಗೆ ಕೊಡುವ ಲೇಖ ಮತ್ತು ಚಿತ್ರಗಳನ್ನುಳ್ಳಗೊಂಡ ನಾಣ್ಯದಾಕಾರದ ಲೋಹದ ಬಿಲ್ಲೆ

ఉదాహరణ : ಸಂಗೀತದ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದ ಅವಳಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಿದರು.

పర్యాయపదాలు : ಬಿಲ್ಲೆ


ఇతర భాషల్లోకి అనువాదం :

कुछ विशिष्ट आकार की बनाई हुई धातु की वह छोटी वस्तु जो किसी को कोई विशेष, अच्छा कार्य करने पर प्रमाण और पुरस्कार रूप में अथवा सम्मानित करने के लिए दी जाती है।

संगीत प्रतियोगिता में प्रथम आने पर उसे सोने का पदक मिला।
तगमा, तमग़ा, तमगा, पदक, मेडल

An award for winning a championship or commemorating some other event.

decoration, laurel wreath, medal, medallion, palm, ribbon