అర్థం : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ
ఉదాహరణ :
ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.
పర్యాయపదాలు : ಪರಾವಲಂಭಿತನ, ಪಾರತಂತ್ರ
ఇతర భాషల్లోకి అనువాదం :
అర్థం : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ఉదాహరణ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
పర్యాయపదాలు : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
ఇతర భాషల్లోకి అనువాదం :
The state of being subordinate to something.
subordinationఅర్థం : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
ఉదాహరణ :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
పర్యాయపదాలు : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
ఇతర భాషల్లోకి అనువాదం :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।