పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪಸರಿಸು అనే పదం యొక్క అర్థం.

ಪಸರಿಸು   ನಾಮಪದ

అర్థం : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ఉదాహరణ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

పర్యాయపదాలు : ವಿಸ್ತಾರ, ಹರಡು, ಹರವು, ಹಾಸು


ఇతర భాషల్లోకి అనువాదం :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ಪಸರಿಸು   ಕ್ರಿಯಾಪದ

అర్థం : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

ఉదాహరణ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

పర్యాయపదాలు : ಹರಡು, ಹರವು, ಹಾಸು


ఇతర భాషల్లోకి అనువాదం :

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

అర్థం : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ఉదాహరణ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

పర్యాయపదాలు : ಪ್ರಚಾರವಾಗು, ವ್ಯಾಪಿಸು, ಹಬ್ಬು, ಹರಡು


ఇతర భాషల్లోకి అనువాదం :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

అర్థం : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

ఉదాహరణ : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

పర్యాయపదాలు : ಚಿಮುಕಿಸು, ಪ್ರೋಕ್ಷಿಸು, ಸಿಂಪಡಿಸು


ఇతర భాషల్లోకి అనువాదం :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

అర్థం : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ఉదాహరణ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

పర్యాయపదాలు : ವ್ಯಾಪಿಸು, ಹಬ್ಬು, ಹರಡಿತು, ಹರಡು


ఇతర భాషల్లోకి అనువాదం :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

అర్థం : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

ఉదాహరణ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

పర్యాయపదాలు : ಮ ಹರವು, ವಿಸ್ತಾರ ಮಾಡು, ಹರಡು, ಹಾಸು


ఇతర భాషల్లోకి అనువాదం :

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose