పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪಾರುಮಾಡು అనే పదం యొక్క అర్థం.

ಪಾರುಮಾಡು   ನಾಮಪದ

అర్థం : ಯಾರನ್ನಾದರೂ ಯಾವುದನ್ನಾದರೂ ಕಷ್ಟದಿಂದ ಸಂಕಷ್ಟದಿಂದ ಅಥವಾ ಅಪಾಯದಿಂದ ಹೊರಬರುವಂತೆ ಸಹಾಯ ಮಾಡುವಿಕೆ

ఉదాహరణ : ಅವರು ನನ್ನ ಕಷ್ಟದಿಂದ ಪಾರುಮಾಡಿ ನನ್ನ ಪಾಲಿಗೆ ದೇವರೆ ಆಗಿದ್ದಾರೆ.

పర్యాయపదాలు : ಬಿಡುಗಡೆಗೊಳಿಸು, ವಿಮೋಚನೆ ಮಾಡಿಸು


ఇతర భాషల్లోకి అనువాదం :

कष्ट या विपत्ति आदि से बचाने या छुड़ाने की क्रिया।

इस शाप से उद्धार का कोई तो उपाय होगा ही।
उद्धार, उबार, तारण, निस्तार

Recovery or preservation from loss or danger.

Work is the deliverance of mankind.
A surgeon's job is the saving of lives.
deliverance, delivery, rescue, saving

అర్థం : ರಕ್ಷಿಸುವ ಕ್ರಿಯೆ

ఉదాహరణ : ಈಶ್ವರನ ಹತ್ತಿರ ರಕ್ಷಿಸುವ ಸಾಧನಗಳಿವೆ.

పర్యాయపదాలు : ಉಳಿಸು, ಕಾಪಾಡು, ರಕ್ಷಿಸು


ఇతర భాషల్లోకి అనువాదం :

उबरने की क्रिया।

ईश्वर साधना जग उबराई का साधन है।
उबराई, निस्तराई

Recovery or preservation from loss or danger.

Work is the deliverance of mankind.
A surgeon's job is the saving of lives.
deliverance, delivery, rescue, saving

ಪಾರುಮಾಡು   ಕ್ರಿಯಾಪದ

అర్థం : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ

ఉదాహరణ : ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.

పర్యాయపదాలు : ಕಾಪಾಡು, ಪಾರು ಮಾಡು, ಮುಕ್ತರಾಗು, ಮುಕ್ತಿಗೊಳಿಸು, ರಕ್ಷಿಸು


ఇతర భాషల్లోకి అనువాదం :

कष्ट या संकट से किसी को उबारना या मुक्त करना।

इस मुसीबत से आपने ही मुझे तारा है, मैं आपका बहुत आभारी हूँ।
किनारे लगाना, तारना, पार लगाना