పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪೂಜಿಸು అనే పదం యొక్క అర్థం.

ಪೂಜಿಸು   ಕ್ರಿಯಾಪದ

అర్థం : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

ఉదాహరణ : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

పర్యాయపదాలు : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


ఇతర భాషల్లోకి అనువాదం :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

అర్థం : ಪೂಜೆ ಮಾಡುವ ಪ್ರಕ್ರಿಯೆ

ఉదాహరణ : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

పర్యాయపదాలు : ಆರಾದಿಸು, ಉಪಾಸನೆ ಮಾಡು, ಪೂಜೆ ಮಾಡು


ఇతర భాషల్లోకి అనువాదం :

पूजा जाना।

सावन में शंकर भगवान खूब पुजते हैं।
पुजना

అర్థం : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು

ఉదాహరణ : ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.

పర్యాయపదాలు : ಆರಾದಿಸು, ಉಪಾಸನೆ ಮಾಡು, ಸೇವೆ ಮಾಡು ಔಪಾಸನೆ ಮಾಡು


ఇతర భాషల్లోకి అనువాదం :

भक्ति अथवा श्रद्धा सहित किसी की सेवा करना।

मैं अपने गुरुजी को पूजती हूँ।
पूजना

Attend religious services.

They worship in the traditional manner.
worship

అర్థం : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ

ఉదాహరణ : ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.

పర్యాయపదాలు : ಅರ್ಪಣೆ ಮಾಡು, ಅರ್ಪಿಸು, ಪೂಜೆ ಮಾಡು


ఇతర భాషల్లోకి అనువాదం :

श्रद्धापूर्वक देवता, समाधि आदि पर अर्पण करना।

उसने शिव प्रतिमा पर जल, अक्षत, पुष्प और बेल पत्र चढ़ाया।
अरपना, अर्पण करना, अर्पना, चढ़ाना, भेंट चढ़ाना

Present as an act of worship.

Offer prayers to the gods.
offer, offer up