పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರಕಾಶಿಸುವ అనే పదం యొక్క అర్థం.

ಪ್ರಕಾಶಿಸುವ   ಗುಣವಾಚಕ

అర్థం : ಪೂರ್ಣವಾಗಿ ಸ್ಪಷ್ಟವಾದ ಮತ್ತು ಪ್ರತ್ಯಕ್ಷವಾದ

ఉదాహరణ : ಅವರು ತಮ್ಮ ಮಾತಿಗೆ ಪುಷ್ಟಿಯನ್ನು ನೀಡುವುದಕ್ಕಾಗಿ ಒಂದು ಜ್ವಲಂತವಾದ ಉದಾಹರಣೆಯನ್ನು ನೀಡಿದರು.

పర్యాయపదాలు : ಉರಿಯುವ, ಉರಿಯುವಂತ, ಉರಿಯುವಂತಹ, ಜ್ವಲಂತವಾದ, ಜ್ವಲಂತವಾದಂತ, ಜ್ವಲಂತವಾದಂತಹ, ಪ್ರಕಾಶಿಸಿದ, ಪ್ರಕಾಶಿಸಿದಂತ, ಪ್ರಕಾಶಿಸಿದಂತಹ, ಪ್ರಕಾಶಿಸುವಂತ, ಪ್ರಕಾಶಿಸುವಂತಹ, ಪ್ರಜ್ವಲಿತವಾದ, ಪ್ರಜ್ವಲಿತವಾದಂತ, ಪ್ರಜ್ವಲಿತವಾದಂತಹ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ


ఇతర భాషల్లోకి అనువాదం :

बिल्कुल स्पष्ट और प्रत्यक्ष।

उसने अपनी बात की पुष्टि के लिए एक ज्वलंत उदाहरण पेश किया।
ज्वलंत, प्रज्वलित

అర్థం : ಬೆಳಕಿನಿಂದ ಮಿನುಗುವ ಸಾಮರ್ಥ್ಯವನ್ನು ಹೊಂದಿರುವಂತಹ

ఉదాహరణ : ಸೂರ್ಯ ಕಿರಿಣದಿಂದ ಸಮುದ್ರದ ನೀರು ಹೊಳೆಯುತ್ತಿತ್ತು.

పర్యాయపదాలు : ಪ್ರಕಾಶಮಾನವಾದ, ಪ್ರಕಾಶಿಯ, ಹೋಳೆಯುವ


ఇతర భాషల్లోకి అనువాదం :

जिसमें प्रकाश हो।

सूर्य जैसे अनेक तारे प्रकाशी खगोलीय पिंड हैं।
प्रकाशमान्, प्रकाशी, प्रकाशीय

Softly bright or radiant.

A house aglow with lights.
Glowing embers.
Lambent tongues of flame.
The lucent moon.
A sky luminous with stars.
aglow, lambent, lucent, luminous

అర్థం : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ఉదాహరణ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

పర్యాయపదాలు : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


ఇతర భాషల్లోకి అనువాదం :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent