పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪ್ರತಿಕ್ರಿಯೆ అనే పదం యొక్క అర్థం.

ಪ್ರತಿಕ್ರಿಯೆ   ನಾಮಪದ

అర్థం : ಯಾವುದೇ ಕೆಲಸದ ಪರಿಣಾಮವಾಗಿ ತತ್ ಕ್ಷಣವೇ ಉತ್ಪನ್ನವಾಗು ಶಾರೀರಿಕ ಪ್ರತಿಕ್ರಿಯೆ

ఉదాహరణ : ಬಿಸಿ ಬಾಣಲಿ ಮೇಲೆ ಕೈ ಇಟ್ಟ ತಕ್ಷಣ ಕೈ ಹಿಂದಕ್ಕೆ ತೆಗೆದುಕೊಳ್ಳುವುದು, ಧೂಳು ಮುಂತಾದ ಕಣಗಳು ಮೂಗಿಗೆ ಹೋದಾಗ ಪಿಸರೆ ಕಟ್ಟುವುದು ಮುಂತಾದವು ಪ್ರತಿಯುತ್ಪನ್ನ ಪ್ರತಿಕ್ರಿಯೆ.

పర్యాయపదాలు : ಪ್ರತಿಯುತ್ಪನ್ನ


ఇతర భాషల్లోకి అనువాదం :

किसी क्रिया के फलस्वरूप तत्क्षण उत्पन्न शारीरिक प्रतिक्रिया।

गरम तवे पर हाथ छू जाने पर हाथ का हटना, धूल आदि के कणों का नाक में चले जाने से छींक आना आदि प्रतिवर्ती क्रियाएँ हैं।
प्रतिवर्त, प्रतिवर्ती क्रिया

అర్థం : ಯಾವುದೇ ಕೆಲಸವು ವಿಪರೀತ ಅಥವಾ ವಿರುದ್ಧ ದಿಕ್ಕಿನಲ್ಲಿ ನಡೆಯುವ ಕ್ರಿಯೆ

ఉదాహరణ : ಗುಂಡು ತಾಕಿತೆಂದು ಅವನು ಭಯದಿಂದ ಪ್ರತಿಕ್ರಿಯೆ ವ್ಯಕ್ತ ಪಡಿಸಿದ.


ఇతర భాషల్లోకి అనువాదం :

किसी क्रिया के समान किन्तु विपरीत अथवा विरुद्ध दिशा में होने वाली क्रिया।

बंदूक चलाने पर लगने वाला झटका प्रतिक्रिया है।
अभिक्रिया, प्रतिक्रिया

(mechanics) the equal and opposite force that is produced when any force is applied to a body.

Every action has an equal and opposite reaction.
reaction

అర్థం : ಯಾವುದೇ ಪರಿಸ್ಥಿತಿ, ಪ್ರಚೋದನೆ, ಪ್ರಭಾವ, ವ್ಯಕ್ತಿ, ಘಟನೆ ಮೊದಲಾದವುಗಳಿಗೆ ತೋರಿಸುವ ಪ್ರತಿಯಾದ ವರ್ತನೆ ಅಥವಾ ಗುಣ

ఉదాహరణ : ಈ ನಾಟಕಕ್ಕೆ ನೀರಸ ಪ್ರತಿಕ್ರಿಯೆ ಇತ್ತು.

పర్యాయపదాలు : ಪ್ರತಿಪರಿಣಾಮ, ಪ್ರತಿವರ್ತನೆ


ఇతర భాషల్లోకి అనువాదం :

कोई क्रिया होने पर उसके विरोध में या परिणामस्वरूप दूसरी ओर होनेवाली क्रिया।

चोरी पकड़ी जाने के बाद बिना प्रतिक्रिया के उसने अपना अपराध स्वीकार कर लिया।
प्रतिक्रिया