అర్థం : ಕೇಳಿದವರಿಗೆ ಪ್ರತಿ ಉತ್ತರ ಹೇಳುವವ
ఉదాహరణ :
ನ್ಯಾಯಾಲಯದಲ್ಲಿ ಪ್ರತಿವಾದಿ ತನ್ನ ತರ್ಕವನ್ನು ಮಂಡಿಸಿದನು
ఇతర భాషల్లోకి అనువాదం :
అర్థం : ಯಾರು ವಕೀಲವೃತ್ತಿಯ ಪರೀಕ್ಷೆಯನ್ನು ಪಾಸುಮಾಡಿರುವರೋ ಮತ್ತು ನ್ಯಾಯಾಲದಯಲ್ಲಿ ಯಾರದೋ ಪರವಾಗಿ ವಾದಮಾಡುವವ
ఉదాహరణ :
ಈ ಮೊಕ್ಕದ್ದಮೆಕ್ಕೋಸ್ಕರ ಅವನು ಪಟ್ಟಣದಲ್ಲಿರುವ ದೊಡ್ಡ ವಕೀಲರನ್ನು ನಿಯಮಿಸಿದ್ದಾನೆ.
పర్యాయపదాలు : ಅಡ್ವೊಕೇಟ್, ಅಧಿವಕ್ತೃ, ಉತ್ತರವಾದಿನ್, ಕಾನೂನು ಅಧಿಕಾರಿ, ಕಾನೂನು ಅಭ್ಯಾಸಿ, ಕಾನೂನು ತಜ್ಞ, ಕಾನೂನು ಸಲಹೆಗಾರ, ಕಾನೂನುದಾರ, ಕಾಯ್ಕೆ ಪಂಡಿತ, ನ್ಯಾಯ ಪಕ್ಷಪಾತಿ, ನ್ಯಾಯಜ್ಞ, ನ್ಯಾಯಪ್ರತಿವಾದಕ, ನ್ಯಾಯವಾದಿ, ನ್ಯಾಯವೃತ್ತಿಯವನು, ನ್ಯಾಯಶಾಸ್ತ್ರ ಪಂಡಿತ, ಪಕ್ಷವಾದಿ, ಪರವಾದಿ, ಪುಟ್ಟ ಲಾಯರಿ, ಫುಟ್ಲಾಯರಿ, ಲಾಯರು, ಲಾಯರ್, ವಕಾಲತ್ತು ಮಾಡುವವನು, ವಕೀಲ, ವಕ್ಕಲತ್ತು, ವಾದಿ, ಸಮರ್ಥನಾವಾದಿ
ఇతర భాషల్లోకి అనువాదం :