అర్థం : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
ఉదాహరణ :
ಅವನಲ್ಲಿ ನಿಜವಾದ ಪ್ರತಿಭೆ ಇದೆ.
పర్యాయపదాలు : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
ఇతర భాషల్లోకి అనువాదం :
అర్థం : ಯಾರು ಪ್ರಾಮಾಣಿಕ, ನಿಷ್ಪಕ್ಷಪಾತ, ನ್ಯಾಯ, ಮುಂತಾದವುಗಳ ದಾರಿಯಲ್ಲಿ ನಡೆಯುತ್ತಾರೋ
ఉదాహరణ :
ನಮಗೆ ಒಬ್ಬ ಪ್ರಾಮಾಣಿಕನಾದ ವ್ಯಕ್ತಿ ಬೇಕು.
పర్యాయపదాలు : ಅಪ್ರಾಮಾಣಿಕನಲ್ಲದ, ಮೋಸ ಮಾಡದ
ఇతర భాషల్లోకి అనువాదం :