సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಭೂಮಿಯ ಮೇಲ್ಮೈ ಸಮತಲವಾಗಿದೆ
ఉదాహరణ : ಸಮತಟ್ಟಾದ ಭೂಮಿಯನ್ನು ಉಳುವುದು ಸುಲಭ.
పర్యాయపదాలు : ಮೈದಾನ, ಸಮತಟ್ಟಾದ ಭೂಮಿ, ಸಮತಲ ಭೂಮಿ, ಸಮತಲವಾದ ಬಯಲು, ಸಮತಲವಾದ ಮೈದಾನ, ಸಮವಾದ ಬಯಲು, ಸಮವಾದ ಭೂಮಿ, ಸಮವಾದ ಮೈದಾನ
ఇతర భాషల్లోకి అనువాదం :हिन्दी English
वह भूमि जिसकी सतह बराबर हो।
A level tract of land.
అర్థం : ಉದ್ದವಾದ-ಅಗಲವಾದ ಸಮತಲವಾದ ಭೂಮಿ
ఉదాహరణ : ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದಾರೆ.
పర్యాయపదాలు : ಫೀಲ್ಡ್, ಬೈಲು, ಮೈದಾನ, ಸಮತಲ ಭೂಮಿ
ఆప్ స్థాపించండి