అర్థం : ಬೀಜಗಳನ್ನು ಬಿತ್ತನೆ ಮಾಡುವ ವ್ಯಕ್ತಿ
ఉదాహరణ :
ಬೀಜ ಬಿತ್ತುವವನು ಹೊಲದಲ್ಲಿ ಬೀಜ ಬಿತ್ತುತ್ತಿದ್ದಾನೆ.
పర్యాయపదాలు : ಬೀಜ ಬಿತ್ತುವವ, ರೈತ
ఇతర భాషల్లోకి అనువాదం :
बीज बोनेवाला व्यक्ति।
वापक खेत में बीज छिटक रहा है।Someone who sows.
sowerఅర్థం : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
ఉదాహరణ :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
పర్యాయపదాలు : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
ఇతర భాషల్లోకి అనువాదం :