పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬಿರುಸಾದ అనే పదం యొక్క అర్థం.

ಬಿರುಸಾದ   ನಾಮಪದ

అర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ఇతర భాషల్లోకి అనువాదం :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸಾದ   ಗುಣವಾಚಕ

అర్థం : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ

ఉదాహరణ : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.

పర్యాయపదాలు : ಬಿರುಸಾದಂತ, ಬಿರುಸಾದಂತಹ, ವರಟಾದ, ವರಟಾದಂತ, ವರಟಾದಂತಹ


ఇతర భాషల్లోకి అనువాదం :

नपातुला, संक्षिप्त एवं खरा।

उसका दोटूक ज़वाब सुनकर तो मैं अवाक रह गई !।
दो-टूक, दोटूक

అర్థం : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

ఉదాహరణ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

పర్యాయపదాలు : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದಂತ, ಬಿರುಸಾದಂತಹ, ಬಿರುಸು


ఇతర భాషల్లోకి అనువాదం :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर