అర్థం : ಬಿಹಾರ್ ನಲ್ಲಿ ಮಾತನಾಡುವ ಮಾತು
ఉదాహరణ :
ಅವರಿಬ್ಬರು ಬಿಹಾರಿ ಭಾಷೆಯಲ್ಲಿ ಮಾತನಾಡುತ್ತಿದ್ದರು.
పర్యాయపదాలు : ಬಿಹಾರಿ ಭಾಷೆ
అర్థం : ಬಿಹಾರ್ ರಾಜ್ಯಕ್ಕೆ ಸಂಬಂಧಿತವಾದ
ఉదాహరణ :
ನಾವೆಲ್ಲರೂ ಬಿಹಾರಿ ದೇಶದ ನಿವಾಸಿಗಳ ನೃತ್ಯವನ್ನು ನೋಡಲು ಹೋಗಿದ್ದೆವು.
పర్యాయపదాలు : ಬಿಹಾರ ಪ್ರಾಂತಹದ ನಿವಾಸಿ, ಬಿಹಾರ ಪ್ರಾಂತ್ಯದ ನಿವಾಸಿ, ಬಿಹಾರದ ನಿವಾಸಿ, ಬಿಹಾರದ-ನಿವಾಸಿ, ಬಿಹಾರದಲ್ಲಿ ವಾಸವಾಗಿರುವ, ಬಿಹಾರದಲ್ಲಿ ವಾಸಿಸುವವ, ಬಿಹಾರಿ ದೇಶದ, ಬಿಹಾರಿ ದೇಶದವ
అర్థం : ಬಿಹಾರ್ ಗೆ ಸಂಬಂಧಿಸಿದ
ఉదాహరణ :
ಅವನು ಬಿಹಾರಿ ರಾಜನೀತಿಯಲ್ಲಿ ಅಭಿರುಚಿಯನ್ನು ಹೊಂದಿದ್ದಾನೆ.
ఇతర భాషల్లోకి అనువాదం :