పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೆಚ್ಚು అనే పదం యొక్క అర్థం.

ಬೆಚ್ಚು   ಕ್ರಿಯಾಪದ

అర్థం : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

ఉదాహరణ : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

పర్యాయపదాలు : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


ఇతర భాషల్లోకి అనువాదం :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

అర్థం : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

ఉదాహరణ : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

పర్యాయపదాలు : ಬೆಚ್ಚಿ ಬೀಳು, ಸ್ತಂಭಿತನಾಗು, ಹೆದರು


ఇతర భాషల్లోకి అనువాదం :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना