అర్థం : ಯಾರೋ ಒಬ್ಬಗೆ ಅಧಿಕಾರ ರೂಪದಲ್ಲಿ ದೃಡವಾಗಿ ಹಲವಾರು ಸವಲತ್ತುಗಳನ್ನು ನಮಗೆ ನೀಡಬೇಕೆಂದು ಹೇಳುವುದು
ఉదాహరణ :
ಕಾರ್ಮಿಕರ ಕೋರಿಕೆ ಪೂರ್ತಿಯಾಗದ ಕಾರಣ ಅವರು ಸತ್ಯಾಗ್ರಹ ಮಾಡಲು ಪ್ರಾರಂಭಸಿದರು.
పర్యాయపదాలు : ಕೋರಿಕೆ, ತಗಾದೆ, ವರಾತ, ಹಕ್ಕೊತ್ತಾಯ
ఇతర భాషల్లోకి అనువాదం :
అర్థం : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು
ఉదాహరణ :
ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.
పర్యాయపదాలు : ಅರಿಕೆ, ಅರ್ಜಿ, ನಿವೇದನೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ
ఇతర భాషల్లోకి అనువాదం :
वह जिसने आवेदन किया हो।
इस पद के लिए सैकड़ों आवेदकों ने आवेदन-पत्र भरा है।అర్థం : ಯಾವುದಾದರು ವಸ್ತುವನ್ನು ತರವು, ಮಾಡುವ ಅಥವಾ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಹೇಳುವ ಅಥವಾ ಆಗ್ರಹ ಮಾಡುವ ಕ್ರಿಯೆ
ఉదాహరణ :
ಜನರ ಬೇಡಿಕೆಯ ಮೇರೆಗೆ ಗಾಯಕನು ಹಾಡನ್ನು ಹೇಳಿದನು.
ఇతర భాషల్లోకి అనువాదం :
అర్థం : ಯಾವುದೇ ವಸ್ತುವು ಕ್ಷೀಣಿಸುತ್ತಾ ಹೋದಾಗ ಅದನ್ನ ಮತ್ತೆ ಪಡೆದುಕೊಳ್ಳುವ ಕೆಲಸ
ఉదాహరణ :
ಅವರು ಕೇವಲ ಹತ್ತು ಸಾವಿರ ರೂಪಾಯಿಗೆ ಕೋರಿಕೆಯನ್ನು ಇಟ್ಟಿದ್ದಾರೆ.
పర్యాయపదాలు : ಕೋರಿಕೆ, ಹಕ್ಕು ಕೇಳಿಕೆ
ఇతర భాషల్లోకి అనువాదం :
किसी वस्तु की क्षति होने पर उसका मुआवज़ा माँगने का काम।
वे केवल दस हज़ार रुपए की मुआवज़े की माँग कर सकते हैं।అర్థం : ಯಾವುದಾದರು ಮಾತಿನ ಇಚ್ಚೆ ಅಥವಾ ಅವಶ್ಯಕತೆಯ ಸ್ಥಿತಿ ಅಥವಾ ಭಾವ
ఉదాహరణ :
ಇಂದು ಮಾರುಕಟ್ಟೆಯಲ್ಲಿ ಹೊಸ-ಹೊಸ ವಸ್ತುಗಳ ಬೇಡಿಕೆಯು ಹೆಚ್ಚಾಗುತ್ತಾ ಇದೆ.
పర్యాయపదాలు : ಅವಶ್ಯಕತೆ, ಕೋರಿಕೆ, ಯಾಚನೆ
ఇతర భాషల్లోకి అనువాదం :
Required activity.
The requirements of his work affected his health.అర్థం : ಯಾವುದಾದರು ನಿರ್ಣಯಕರ್ತರ ಮುಂದೆ ಏನನ್ನಾದರು ಬೇಡಿಕೆಯನ್ನು ಮುಂದೆಡುವ ಕ್ರಿಯೆ ಅಥವಾ ಅವರಿಗೆ ಅದನ್ನು ಹೇಳುವ ಕ್ರಿಯೆ
ఉదాహరణ :
ನ್ಯಾಯಾಧೀಶರು ರಮೇಶನ ಅಪೀಲನ್ನು ನಿರಾಕರಿಸಿದರು.
ఇతర భాషల్లోకి అనువాదం :
किसी खेल में निर्णयकर्ता के सामने कोई माँग रखने की क्रिया या उससे यह कहने की क्रिया कि ऐसा होना चाहिए।
एंपायर ने कैच के अपील को ठुकरा दिया।అర్థం : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು
ఉదాహరణ :
ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?
పర్యాయపదాలు : ಅಭಿಪ್ರಾಯ, ಆಶಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಪ್ರಯೋಜನ, ಬಯಕೆ, ಭಾವ
ఇతర భాషల్లోకి అనువాదం :
वह विचार जिसे पूरा करने के लिए कोई काम किया जाए।
इस काम को करने के पीछे आपका क्या उद्देश्य है?