అర్థం : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ
ఉదాహరణ :
ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.
పర్యాయపదాలు : ಕೇಳು, ಪ್ರಾರ್ಥಿಸು, ಯಾಚಿಸು
ఇతర భాషల్లోకి అనువాదం :
किसी से कुछ लेने के लिए इच्छा प्रकट करना।
वह आपसे कुछ माँग रहा है।అర్థం : ಯಾರೋ ಒಬ್ಬ ದಾರಿದ್ರರನ್ನು ನೋಡುತ್ತಿದ್ದಂತೆ ಉದಾರವಾಗಿ ಏನನ್ನಾದರೂ ಬೇಡುವ ಪ್ರಕ್ರಿಯೆ
ఉదాహరణ :
ಅವನು ಪ್ರತಿ ಸಂಜೆ ದೇವಾಲಯದ ಮಹಾದ್ವಾರದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಾನೆ.
పర్యాయపదాలు : ತಿರುಪೆಯತ್ತು, ಭಿಕ್ಷೆ ಎತ್ತು, ಭಿಕ್ಷೆ ಬೇಡು, ಯಾಚಿಸು
ఇతర భాషల్లోకి అనువాదం :
किसी दरिद्र का दीनता दिखाते हुए उदरपूर्ति के लिए कुछ माँगना।
वह शाम को मंदिर के द्वार पर भीख माँगता है।అర్థం : ಕರುಣ ಸ್ವರದಿಂದ ಪ್ರಾರ್ಥನೆ ಮಾಡುವುದು
ఉదాహరణ :
ಕೆಸಲಗಾರರು ಕಷ್ಟದ ಸಮಯದಲ್ಲಿ ಮಾಲೀಕರ ಹತ್ತಿರ ಸಹಾಯಕ್ಕಾಗಿ ವಿನಂತಿ ಮಾಡಿಕೊಳ್ಳುತ್ತಾರೆ.
పర్యాయపదాలు : ಅಂಗಲಾಚು, ತತ್ತರಿಸಿ ಮಾತಾಡು, ದೈನ್ಯದಿಂದ ಬೇಡು, ಯಾಚಿಸು, ವಿನಂತಿ ಮಾಡು
ఇతర భాషల్లోకి అనువాదం :
करुण स्वर से प्रार्थना करना।
अपनी दीन-हीन अवस्था के कारण नौकर मालिक के सामने गिड़गिड़ा रहा था।