పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬೇಸಾಯಗಾರ అనే పదం యొక్క అర్థం.

ಬೇಸಾಯಗಾರ   ನಾಮಪದ

అర్థం : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ

ఉదాహరణ : ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.

పర్యాయపదాలు : ಅನ್ನದಾತ, ಆರಂಭಗಾರ, ಕೃಷಿಕ, ನೇಗಿಲು ಹಿಡದವ, ರೈತ, ವ್ಯವಸಾಯಗಾರ


ఇతర భాషల్లోకి అనువాదం :

हल चलानेवाला व्यक्ति।

हलवाहा खेत जोतते समय गीत गा रहा था।
हरवाह, हरवाहा, हलवाह, हलवाहा

A man who plows.

ploughman, plower, plowman

అర్థం : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

ఉదాహరణ : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

పర్యాయపదాలు : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ


ఇతర భాషల్లోకి అనువాదం :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster