పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಬ್ರಹ್ಮ అనే పదం యొక్క అర్థం.

ಬ್ರಹ್ಮ   ನಾಮಪದ

అర్థం : ಅವನು ಎಲ್ಲಾರಿಗಿಂತ ದೊಡ್ಡವ ಮತ್ತು ನಿತ್ಯ ಚೇತನ ಶಾಲಿಯು ಜಗತ್ತಿನ ಮೂಲ ಕಾರಣವಾಗಿದ್ದು ಮತ್ತು ಸತ್ಯ, ಚಿತ್ತ, ಅನಂದಮಯನೆಂದು ನಂಬುವರು

ఉదాహరణ : ಬ್ರಹ್ಮಹ ಒಬ್ಬನೇ.

పర్యాయపదాలు : ಅಮೂರ್ತಗರ್ಭ, ಚಿಂತಾಮಣಿ, ಚಿದಾನಂದ, ಧಾರುಣ, ವಿಭು, ವಿಶ್ವಭವ, ಸಚ್ಚಿದಾನಂದ


ఇతర భాషల్లోకి అనువాదం :

वह सबसे बड़ी परम और नित्य चेतन सत्ता जो जगत का मूल कारण और सत्, चित्त, आनन्दस्वरूप मानी गयी है।

ब्रह्म एक है।
अमृतगर्भ, अशब्द, चिंतामणि, चिदानंद, चिदानन्द, चिन्तामणि, धरुण, ब्रह्म, , विभु, विश्वभव, संहिता, सच्चिदानंद, सच्चिदानन्द

The supernatural being conceived as the perfect and omnipotent and omniscient originator and ruler of the universe. The object of worship in monotheistic religions.

god, supreme being

అర్థం : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

ఉదాహరణ : ಗಾಂಧೀಜಿಯವರು ನನಗೆ ದೇವರು.

పర్యాయపదాలు : ಅನಾಥ ರಕ್ಷಕ, ಈಶ, ಈಶ್ವರ, ಒಡೆಯ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


ఇతర భాషల్లోకి అనువాదం :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god

అర్థం : ಹಿಂದೂಗಳು ಒಬ್ಬ ದೇವನು ಸೃಷ್ಟಿಯನ್ನು ನಿರ್ಮಿಸಿದ್ದಾರೆಂದು ನಂಬಿರುವರು

ఉదాహరణ : ನಾರದ ಬ್ರಹ್ಮನ ವರ ಪುತ್ರ.

పర్యాయపదాలు : ಅಂಬುಜೋದ್ಭವ, ಅಂಬುರುಹಾಸನ, ಅಜ, ಅನಂತ, ಅರವಿಂದಯೋನಿ, ಅಷ್ಟಕರ್ಣ, ಆತ್ಮ-ಯೋನಿ, ಆತ್ಮಭೂ, ಆತ್ಮಸಮುದ್ಭವ, ಆದ್ಯಕವಿ, ಆರೋನಿಜ, ಜಗತ್ ಯೋನಿ, ಜಗದ್ದಾತ, ದಾತ, ದ್ರುಹಿಣ, ಧಾತೃ, ಪರಬ್ರಹ್ಮ, ಪರಮೇಷ್ಟ, ಪಿತಾಮಹ, ಪ್ರಜಾಪತಿ, ಬ್ರಹ್ಮದೇವ, ಮಂಜುಪಾಣಿ, ವಸುನೀತ, ವಿಧಾತ, ವಿಧು, ವಿರಿಚನ್ನ, ವೇದ, ವೇದೀಶ, ವೇದೇಶ್ವರ, ಶಂಭು, ಶತದಕಾಸನ, ಶಾಂತನಾಂದ, ಸಲೀಲ ಯೋನಿ, ಸಲೀಲ-ಯೋನಿ, ಸಲೀಲಯೋನಿ, ಸೃಷ್ಟಿಕರ್ತ, ಸ್ಥಿರ, ಸ್ವಾರಾಜ್ಯಂ ಸಂಸಧಿರೋಡ, ಹಂಸರೂಢ, ಹಂಸವಾಹನ, ಹಿರಣ್ಯಗರ್ಭ, ಹೆಮಕುಕ್ಷಿ, ಹೇಮಾಂಗ, ಹೇಮಾಂಗ ಹೊಂಬಸಿರ ಸ್ವಯಂಭೂ


ఇతర భాషల్లోకి అనువాదం :

हिन्दुओं के एक देवता जो सृष्टि के सृजक माने जाते हैं।

नारद ब्रह्मा के वरद पुत्र हैं।
अजन, अब्जज, अब्जयोनि, अब्जस्थित, अब्जासन, अयोनि, अयोनिज, अरविंदयोनि, अरविंदसद, अरविंदसद्, अरविन्दयोनि, अरविन्दसद, अरविन्दसद्, अष्ट-कर्ण, अष्टकर्ण, आत्म-योनि, आत्मभू, आत्मसमुद्भव, गिरापति, चतुरानन, जगद्धाता, जगद्योनि, दुहिन, धातृ, पंकजासन, परमेष्ठ, पितामह, प्रजापति, ब्रह्मदेव, ब्रह्मा, मंजुप्राण, मृगयू, वसुनीत, विधाता, विधि, विधु, विरिंचन, विश्वग, वेदगर्भ, वेदी, वेदीश, वेदेश्वर, वेध, वेधा, शंभु, शतधृति, शतपत्र -निवास, शतपत्र निवास, शतपत्रयोनि, शतानंद, शतानन्द, शम्भु, श्रुतिमाल, सलिल योनि, सलिल-योनि, सलिलयोनि, स्थविर, हंसवाहन, हंसारूढ़, हिरण्यगर्भ, हेमांग

The Creator. One of the three major deities in the later Hindu pantheon.

brahma