పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಭಕ್ತ అనే పదం యొక్క అర్థం.

ಭಕ್ತ   ನಾಮಪದ

అర్థం : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ఉదాహరణ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

పర్యాయపదాలు : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ఇతర భాషల్లోకి అనువాదం :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

అర్థం : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ

ఉదాహరణ : ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು

పర్యాయపదాలు : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಪೂಜಿಸುವವನು


ఇతర భాషల్లోకి అనువాదం :

देवी-देवता या ईश्वर के प्रति होने वाला विशेष प्रेम।

ईश्वर के प्रति भक्ति होनी चाहिए।
भक्ति

(Hinduism) loving devotion to a deity leading to salvation and nirvana. Open to all persons independent of caste or sex.

bhakti

అర్థం : ದೇವರನ್ನು ಭಕ್ತಿಯಿಂದ ಆರಾಧಿಸುವವ

ఉదాహరణ : ಅವನು ಹನುಮಂತನ ಭಕ್ತ

పర్యాయపదాలు : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಸೇವಕ


ఇతర భాషల్లోకి అనువాదం :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

అర్థం : ಪೂಜೆ ಮಾಡುವ ವ್ಯಕ್ತಿ

ఉదాహరణ : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

పర్యాయపదాలు : ಆರಾದಕ, ಆರಾಧ್ಯ, ಉಪಾಸಕ, ಪೂಜಾರಿ


ఇతర భాషల్లోకి అనువాదం :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant