పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಭಯಗೊಳ್ಳು అనే పదం యొక్క అర్థం.

ಭಯಗೊಳ್ಳು   ಕ್ರಿಯಾಪದ

అర్థం : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ఉదాహరణ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

పర్యాయపదాలు : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


ఇతర భాషల్లోకి అనువాదం :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

అర్థం : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ఉదాహరణ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

పర్యాయపదాలు : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


ఇతర భాషల్లోకి అనువాదం :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic