పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಭೌತಿಕವಾದ అనే పదం యొక్క అర్థం.

ಭೌತಿಕವಾದ   ನಾಮಪದ

అర్థం : ದೇಹ ಅಥವಾ ಶರೀರವನ್ನೂ ಕೂಡ ಆತ್ಮ ಎಂದು ನಂಬುವಂತಹ ಸಿದ್ಧಾಂತ

ఉదాహరణ : ಭೌತಿಕವಾದದಲ್ಲಿ ಭೌತಿಕತೆಯ ವಿಷಯಗಳಿಗೆ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.

పర్యాయపదాలు : ಪಂಚಭೂತಾತ್ಮಕವಾದ, ಪದ ಅಥವಾ ಶಬ್ದಾರ್ಥವಾದ, ಪದಾರ್ಥವಾದ, ಪೃಥ್ವಿಗೆ ಸಂಬಂಧಿಸಿದ ವಾದ, ವಸ್ತುವಾದ, ಸ್ಥೂಲವಾದ


ఇతర భాషల్లోకి అనువాదం :

देह या शरीर को ही आत्मा मानने का सिद्धान्त।

देहात्मवाद में देह को ही प्रधानता दी जाती है।
अनात्मवाद, देहात्मवाद

(philosophy) the philosophical theory that matter is the only reality.

materialism, physicalism

ಭೌತಿಕವಾದ   ಗುಣವಾಚಕ

అర్థం : ಪಂಚಭೂತಗಳಿಂದಾಗಿರುವಂತಹ

ఉదాహరణ : ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.

పర్యాయపదాలు : ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


ఇతర భాషల్లోకి అనువాదం :

पंचभूतों का बना हुआ।

यह भौतिक शरीर मृत्यु पश्चात् पुनः पंचभूतों में मिल जाएगा।
पार्थिव, भौतिक

అర్థం : ಚೇತನರಹಿತವಾದ ಅಥವಾ ಜೀವವಿರದ

ఉదాహరణ : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

పర్యాయపదాలు : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


ఇతర భాషల్లోకి అనువాదం :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल