పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಂಜುಗಡ್ಡೆ అనే పదం యొక్క అర్థం.

ಮಂಜುಗಡ್ಡೆ   ನಾಮಪದ

అర్థం : ನೀರನ್ನು ಗಟ್ಟಿಯಾಗುವ ಹಾಗೆ ಮಾಡುವುದು

ఉదాహరణ : ತಾಪಮಾನ ಶೂನ್ಯಕ್ಕೆ ಇಳಿದಾಗ ನೀರು ಹಿಮವಾಗಿ ಪರಿವರ್ತನೆಯಾಗುತ್ತದೆ

పర్యాయపదాలు : ಇಬ್ಬನಿ, ಮಂಜು, ಹಿಮ, ಹಿಮಗಡ್ಡೆ


ఇతర భాషల్లోకి అనువాదం :

जल का ठोस रूप।

शून्य डिग्री सेल्सियस पर पानी बर्फ बन जाता है।
आइस, तुषार, तुहिन, निहार, नीहार, प्रालेय, बरफ, बरफ़, बर्फ, बर्फ़, महिका, हिम

Water frozen in the solid state.

Americans like ice in their drinks.
ice, water ice

అర్థం : ನೈಸರ್ಗಿಕವಾಗಿ ಬೀಳುವ ಹಿಮ

ఉదాహరణ : ಅಧಿಕ ಹಿಮ ಬಿದ್ದಿರುವುದರಿಂದ ಎಲ್ಲಾ ರಸ್ತೆಗಳು ಮುಚ್ಚಿಹೋಗಿದೆ

పర్యాయపదాలు : ಇಬ್ಬನಿ ಬೀಳುತ್ತಿರುವುದು, ಮಂಜು ಸುರಿಸುವುದು, ಹಿಮ ಸುರಿಯುವುದು, ಹಿಮಪಾತ


ఇతర భాషల్లోకి అనువాదం :

प्राकृतिक रूप से बरफ गिरने की क्रिया।

अधिक हिमपात से सारे रास्ते बंद हो गए हैं।
तुषारपात, बरफबारी, बरफ़बारी, बर्फबारी, बर्फ़बारी, हिमपात, हिमवर्षा

Precipitation falling from clouds in the form of ice crystals.

snow, snowfall

అర్థం : ವಾತಾವರಣದಲ್ಲಿ ಸಿಗುವ ಆವಿಯ ಅತ್ಯಂತ ಸೂಕ್ಷ್ಮವಾದ ಅಣು ಚಳಿಯ ಕಾರಣದಿಂದ ಭೂಮಿಯ ಮೇಲೆ ಬಿಳಿಯ ಮೇಲ್ಮೈ ರೂಪದಲ್ಲಿ ಆವರಿಸಿಕೊಳ್ಳುತ್ತದೆ

ఉదాహరణ : ಅತ್ಯಧಿಕವಾದ ಇಬ್ಬನಿ ಬಿದ್ದ ಕಾರಣ ಆಲೂಗಡ್ಡೆಯ ಫಸಲು ಹಾಳಾಗಿದೆ.

పర్యాయపదాలు : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಹಿಮ


ఇతర భాషల్లోకి అనువాదం :

हवा में मिले हुए भाप के अत्यंत सूक्ष्म अणु जो ठंडक के कारण पृथ्वी पर सफ़ेद तह के रूप में जम जाते हैं।

अत्यधिक पाला पड़ने के कारण आलू की फसल चौपट हो गयी।
अवश्याय, आकाश-जल, आकाशजल, तुषार, तुहिन, नीहार, पाला, प्रालेय, मिहिका, हिम, हेम, हेवाँय, हैम

Ice crystals forming a white deposit (especially on objects outside).

frost, hoar, hoarfrost, rime

అర్థం : ಆವಿಯ ಅಣುಗಳ ಪದರುಗಳು ವಾತಾವರಣ ಶೀತಲತೆ ಕಾರಣ ಮತ್ತು ಅದು ಮೇಲಿನಿಂದ ಕೆಳಗೆ ಬೀಳುತ್ತದೆ

ఉదాహరణ : ಇಂದು ಬೆಟ್ಟಗಳಲ್ಲಿ ಮಂಜು ಬೀಳುವ ಸಂಭವವಿದೆ.

పర్యాయపదాలు : ಇಬ್ಬನಿ, ಬರ್ಫ್, ಮಂಜಿನ ಹನಿ, ಮಂಜು, ಹಿಮ, ಹಿಮದಗಡ್ಡೆ


ఇతర భాషల్లోకి అనువాదం :

भाप के अणुओं की वह तह जो वातावरण की ठंडक के कारण ऊपर से जमीन पर गिरती है।

आज पहाड़ी क्षेत्रों में बर्फ गिरने की सम्भावना है।
बरफ, बरफ़, बर्फ, बर्फ़, हिम

A layer of snowflakes (white crystals of frozen water) covering the ground.

snow

అర్థం : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

ఉదాహరణ : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

పర్యాయపదాలు : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಬ್ಬು ಹಿಮ, ಹಿಮ


ఇతర భాషల్లోకి అనువాదం :

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew

అర్థం : ಮೆಷೀನು ಮೊದಲಾದ ಕೃತಕ ಉಪಕರಣದ ಉಪಯೋಗದಿಂದ ಅಥವಾ ಪ್ರಾಕೃತಿಕವಾದ ರೂಪದಲ್ಲಿ ಒಂದು ಕಡೆ ಘನೀಕರಿಸಿರುವ ನೀರು

ఉదాహరణ : ನೀರನ್ನು ತಣ್ಣಗಾಗಿಸುವುದಕ್ಕಾಗಿ ಅದರಲ್ಲಿ ಮಂಜುಗಡ್ಡೆಬರ್ಫ ಅನ್ನು ಹಾಕಲಾಗಿತ್ತು.

పర్యాయపదాలు : ಬರ್ಫ, ಮಂಜಿನ ಗೆಡ್ಡೆ, ಹಿಮ


ఇతర భాషల్లోకి అనువాదం :

मशीनों आदि अथवा कृत्रिम उपायों से जमाया हुआ या प्राकृतिक रूप से जमा हुआ पानी।

वह पानी को ठंडा करने के लिए उसमें बर्फ डाल रहा है।
बरफ, बरफ़, बर्फ, बर्फ़

Water frozen in the solid state.

Americans like ice in their drinks.
ice, water ice