అర్థం : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು
ఉదాహరణ :
ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.
పర్యాయపదాలు : ಅಮಲು, ಅಹಂಕಾರ, ನಶೆ, ಸೊಕ್ಕು
ఇతర భాషల్లోకి అనువాదం :
Excitement and elation beyond the bounds of sobriety.
The intoxication of wealth and power.అర్థం : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ
ఉదాహరణ :
ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.
పర్యాయపదాలు : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮರಳು, ಹುಚ್ಚಿನ ರೋಗ, ಹುಚ್ಚು
ఇతర భాషల్లోకి అనువాదం :
मस्तिष्क का वह रोग जिसमें मन और बुद्धि का संतुलन बिगड़ जाता है।
अत्यधिक शोक के कारण उसे उन्माद हो गया।Relatively permanent disorder of the mind.
insanityఅర్థం : ಯಾವುದರಲ್ಲಿ ಮದವಿರುವುದೋ ಅಥವಾ ನಶೆ ಇರುವುದೋ
ఉదాహరణ :
ಅವಳ ನಶೆಯೇರಿದ ಕಣ್ಣು ಎಲ್ಲರ ಗಮನ ಸೆಳೆಯುವುದು.
పర్యాయపదాలు : ನಶೆಯ, ನಶೆಯೇರಿದ, ನಶೆಯೇರಿದಂತ, ನಶೆಯೇರಿದಂತಹ, ಮದದ, ಮದವೇರಿದ, ಮದವೇರಿದಂತ, ಮದವೇರಿದಂತಹ
ఇతర భాషల్లోకి అనువాదం :