అర్థం : ದೇಹಜೀವ ಬೇಡವಾದ ಕಶ್ಮಲಗಳನ್ನು ಗುದ್ಧದ್ವಾರದಿಂದ ಹೊರಹಾಗುತ್ತದೆ
ఉదాహరణ :
ಹಂದಿ ಮಲವನ್ನು ಸಹ ತಿನ್ನುತ್ತದೆ.
పర్యాయపదాలు : ಕಕ್ಕಸು
ఇతర భాషల్లోకి అనువాదం :
Solid excretory product evacuated from the bowels.
bm, dejection, faecal matter, faeces, fecal matter, feces, ordure, stoolఅర్థం : ಕಕ್ಕಸು ಅಥವಾ ಮಲವಿಸರ್ಜನೆ ಮಾಡುವ ಕ್ರಿಯೆ
ఉదాహరణ :
ಹಳ್ಳಿಯಲ್ಲಿ ಹೆಚ್ಚು ಜನ ಮಲವಿಸರ್ಜನೆ ಮಾಡುಲು ತೆರೆದ ಸ್ಥಳಕ್ಕೆ ಹೋಗುವರು
పర్యాయపదాలు : ಕಕ್ಕಸಿಗೆ ಹೋಗುವುದು, ಕಕ್ಕಸು, ನಿತ್ಯ ಕರ್ಮ, ಮಲ ವಿಸರ್ಜನೆ
ఇతర భాషల్లోకి అనువాదం :
అర్థం : ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
ఉదాహరణ :
ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
ఇతర భాషల్లోకి అనువాదం :
Waste matter (as urine or sweat but especially feces) discharged from the body.
body waste, excrement, excreta, excretion, excretory product