సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಒಂದು ಬಗೆಯ ಪೊದೆಯಿಂದ ದೊರಕುವ,ಬಿಳಿ,ಹಳದಿ ಬಣ್ಣದ,ಸುಗಂದಭರಿತ ಹೂ
ఉదాహరణ : ಅವನ ಮನೆಯ ಮುಂದೆ ಹೋಗುತ್ತಿರುವಂತೆಯೇ ಮಲ್ಲಿಗೆಯ ವಾಸನೆ ಘಮಘಮಿಸುತ್ತದೆ
పర్యాయపదాలు : ಕೆಂಜಾಜಿ, ಜಾಜಿ, ನವಮಲ್ಲಿಕಾ, ಮಾಲತಿ-ಹೂ
ఇతర భాషల్లోకి అనువాదం :हिन्दी English
एक पौधे से प्राप्त सफेद छोटा पुष्प जिसकी सुगन्ध बहुत अच्छी होती है।
Reproductive organ of angiosperm plants especially one having showy or colorful parts.
అర్థం : ಒಂದು ತರಹದ ಬಳ್ಳಿಯಲ್ಲಿ ಬಿಡುವಂತಹ ಹೂ
ఉదాహరణ : ತೋಟದಲ್ಲೆಲ್ಲಾ ಜಾಜಿ ಹೂಗಳು ಅರಳಿ ಸುವಾಸನೆಯನ್ನು ಬೀರುತ್ತಿವೆ.
పర్యాయపదాలు : ಜಾಜಿ
चमेली की तरह एक प्रकार की बेला में लगने वाले फूल।
అర్థం : ಒಂದು ಬಗೆಯ ಸುಗಂದಿತ ಹೂವಿನ ಪೊದೆ
ఉదాహరణ : ಅವನ ಮನೆಯ ಅಂಗಳದಲ್ಲಿ ಮಲ್ಲಿಗೆ ಬೆಳೆದಿದೆ
सुगन्धित फूलोंवाला एक पौधा।
Any of several shrubs and vines of the genus Jasminum chiefly native to Asia.
ఆప్ స్థాపించండి