పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಾತ್ರೆ అనే పదం యొక్క అర్థం.

ಮಾತ್ರೆ   ನಾಮಪದ

అర్థం : ಚಪ್ಪಟೆಯಾದ ದುಂಡಗಿರುವ ಒಂದು ತುಂಡು

ఉదాహరణ : ಇದು ಸೋಪಿನ ಬಿಲ್ಲೆ.

పర్యాయపదాలు : ಗುಳಿಗೆ, ತುಂಡು, ಬಿಲ್ಲೆ


ఇతర భాషల్లోకి అనువాదం :

गोल और चिपटी छोटी वस्तु।

बच्चा रंग की टिकिया को पानी में डाल कर घोल रहा है।
टिकिया, टिक्की, बट्टी

A small flat compressed cake of some substance.

A tablet of soap.
tablet

అర్థం : ಚಿಕ್ಕ ಗುಳಿಗೆ ಅಥವಾ ಮಾತ್ರೆ

ఉదాహరణ : ವೈದ್ಯರು ರೋಗಿಗೆ ಔಷಧಿಯ ರೂಪದಲ್ಲಿ ಎರಡು ಗುಳಿಗೆಯನ್ನು ನೀಡಿದರು.

పర్యాయపదాలు : ಗುಳಿಗೆ


ఇతర భాషల్లోకి అనువాదం :

छोटी गोली या टिकिया।

वैद्य ने रोगी को औषध की दो वटिका दी।
वटिका, वटी

Something that resembles a tablet of medicine in shape or size.

pill

అర్థం : ಒಂದು ಹ್ರಸ್ವಸ್ವರ ಉಚ್ಛಾರಣೆ ಮಾಡುವುದಕ್ಕೆ ತೆಗೆದುಕೊಳ್ಳುವ ಸಮಯ

ఉదాహరణ : ಹ್ರಸ್ವಸ್ವರಕ್ಕೆ ಒಂದು ಮಾತ್ರೆಯಿರುತ್ತದೆ ಮತ್ತು ದೀರ್ಘ ಸ್ವರಕ್ಕೆ ಎರಡು ಮಾತ್ರೆಯಿರುತ್ತದೆ.


ఇతర భాషల్లోకి అనువాదం :

एक ह्रस्व स्वर का उच्चारण करने के लिए लगने वाला समय।

ह्रस्व स्वर की एक मात्रा होती है और दीर्घ स्वर की दो।
मात्रा

అర్థం : ಛಂದಸ್ಸಿನಲ್ಲಿ ಅಕ್ಷರಗಳನ್ನು ಉಚ್ಛಾರ ಮಾಡುವ ಕಾಲಮಾನದಿಂದ ಅಳೆಯುವ ಒಂದು ಘಟಕ

ఉదాహరణ : ಕಿ, ಮೆ, ಇ ಕೀ ಗಳಲ್ಲಿ ಸ್ವರ ಮಾತ್ರೆಗಳಿವೆ.ಹ್ರಸ್ವಸ್ವರಗಳನ್ನು ಹೇಳುವಷ್ಟು ಕಾಲದ ಅವಧಿ.

పర్యాయపదాలు : ಸ್ವರ ಮಾತ್ರೆ


ఇతర భాషల్లోకి అనువాదం :

स्वर की सूचक वह रेखा या चिह्न जो किसी अक्षर या वर्ण में लगता है।

कि में इ की स्वर मात्रा है।
मात्रा, स्वर मात्रा

అర్థం : ಔಷಧಿಯ ಗುಳಿಗೆ

ఉదాహరణ : ಗುಳಿಗೆಯನ್ನು ನುಂಗಿದ್ದರಿಂದ ನನ್ನ ಜ್ವರ ವಾಸಿಯಾಯಿತು.

పర్యాయపదాలు : ಗುಳಿಗೆ


ఇతర భాషల్లోకి అనువాదం :

औषध की वटिका।

गोली खाते ही मेरा सिरदर्द ठीक हो गया।
गुटिका, गोली, दवा की गोली, बटी

A dose of medicine in the form of a small pellet.

lozenge, pill, tab, tablet

అర్థం : ಮಾತ್ರೆಯನ್ನು ಒಂದು ಬಾರಿ ಮಾತ್ರ ತಿನ್ನುವರು

ఉదాహరణ : ಊಟದ ನಂತರ ಎರಡು ಮಾತ್ರೆ ತಿಂದ ನಂತರವು ಜ್ವರ ಕಡಿಎಯಾಗಲಿಲ್ಲ

పర్యాయపదాలు : ಔಷದಿಯ ಪ್ರಮಾಣ


ఇతర భాషల్లోకి అనువాదం :

औषध की वह मात्रा जो एक बार में खाई जाए।

दवा की दो खुराक खाने के बाद भी बुखार कम नहीं हुआ।
ख़ुराक, खुराक, डोज, डोज़

A measured portion of medicine taken at any one time.

dosage, dose

అర్థం : ಸಂಗೀತದಲ್ಲಿ ಗೀತೆ ಮತ್ತು ವಾದ್ಯದ ಸಮಯವನ್ನು ನಿರೂಪಿಸುವಷ್ಟೇ ಕಾಲ ಒಂದು ಸ್ವರ ಉಚ್ಚಾರಣೆ ಮಾಡಲು ತೆಗೆದುಕೊಳ್ಳಲಾಗುವುದು

ఉదాహరణ : ಸಂಗೀತದಲ್ಲಿ ತಾಳ ಮಾತ್ರೆಗಳನ್ನು ತುಂಬಾ ಸೂಕ್ಷ್ಮವಾಗಿ ಗಮನಿಸುವರು.

పర్యాయపదాలు : ತಾಳ ಮಾತ್ರೆ


ఇతర భాషల్లోకి అనువాదం :

संगीत में गीत तथा वाद्य का समय निरूपित करने के लिए उतना काल जितना एक स्वर के उच्चारण में लगता है।

संगीत में ताल मात्रा का विशेष ध्यान रखा जाता है।
ताल मात्रा, मात्रा