పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಮಾರ್ಗದರ್ಶಿ అనే పదం యొక్క అర్థం.

ಮಾರ್ಗದರ್ಶಿ   ನಾಮಪದ

అర్థం : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ

ఉదాహరణ : ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

పర్యాయపదాలు : ಮಾರ್ಗದರ್ಶಕ


ఇతర భాషల్లోకి అనువాదం :

उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।

प्राध्यापक पुष्पकजी कई शोध छात्रों के गाइड हैं।
गाइड, मार्गदर्शक

Someone who shows the way by leading or advising.

guide

అర్థం : ಯಾರು ಮಾರ್ಗದರ್ಶನ ಮಾಡುವರೋ

ఉదాహరణ : ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.

పర్యాయపదాలు : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಕ


ఇతర భాషల్లోకి అనువాదం :

वह जो दिग्दर्शन कराए।

एक सच्चा दिग्दर्शक भटके लोगों को सही रास्ते पर ला देता है।
हमारे गुरुजी एक सच्चे दिग्दर्शक हैं।
इमाम, दिग्दर्शक, दिशा निर्देशक, दिशा-निर्देशक, दिशानिर्देशक, पथ प्रदर्शक, पथ-प्रदर्शक, पथप्रदर्शक, मार्ग-दर्शक, मार्गदर्शक

Someone who shows the way by leading or advising.

guide

అర్థం : ಒಂದು ವಿಷಯದ ವ್ಯಾಸಂಗಕ್ಕೆ ಸಹಾಯಕವಾಗುವ, ಅದರ ಮೂಲ ತತ್ವಗಳ ಪರಿಚಯ ಮಾಡಿಕೊಡುವ ಪುಸ್ತಕ

ఉదాహరణ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಬರೀ ಗೈಡ್ ಓದಿಕೊಂಡು ಪರೀಕ್ಷೆಯನ್ನು ಎದುರಿಸಲು ಇಚ್ಚಿಸುತ್ತಾರೆ.

పర్యాయపదాలు : ಕೈಪಿಡಿ, ಗೈಡು


ఇతర భాషల్లోకి అనువాదం :

परीक्षा की दृष्टि से तैयार की गई वह पुस्तक जो किसी दूसरी पुस्तक में दी गयी पठन सामग्री, प्रश्न आदि का अर्थ बताए।

आजकल बच्चे सिर्फ़ कुंजी पढ़कर ही परीक्षा देना चाहते हैं।
कुंजी, गाइड

Something that offers basic information or instruction.

guide, guidebook