అర్థం : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
ఉదాహరణ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
పర్యాయపదాలు : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಲಿನತೆ
ఇతర భాషల్లోకి అనువాదం :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।అర్థం : ಹೊಲಸು ಮಾಡುವ ಅಥವಾ ಮಲಿನ ಮಾಡುವಿಕೆಯ ಅವಸ್ಥೆ
ఉదాహరణ :
ಯಂತ್ರಗಳು ಹೊರಹಾಕುವ ಇಂಗಾಲದಿಂದಾಗಿ ಪರಿಸರ ಮಾಲಿನ್ಯ ನಿರಂತರವಾಗಿ ನಡೆಯುತ್ತಿದೆ.
పర్యాయపదాలు : ಕಲ್ಮಶೀಕರಣ, ಕಾಲುಷ್ಯ
ఇతర భాషల్లోకి అనువాదం :
मलिन होने की अवस्था या भाव।
उसके मन की मलिनता को साफ़ नहीं किया जा सकता।అర్థం : ಗಾಳಿ ನೀರು ವಾತಾವರಣ ಹೊಲಸಾಗಿ ರೋಗಾಣುಗಳಿಂದ ತುಂಬಿರುವ ಸ್ಥಿತಿ
ఉదాహరణ :
ಇಂದು ಮಹಾನಗರಗಳಲ್ಲಿ ಕಲುಷಿತಗೊಳ್ಳುವಿಕೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
పర్యాయపదాలు : ಕಲುಷಿತ
ఇతర భాషల్లోకి అనువాదం :
पर्यावरण में हानिकारक पदार्थों के मिलने से उत्पन्न विकृत या प्रदुषित अवस्था।
आजकल महानगरों में प्रदूषण एक गंभीर समस्या बनी हुई है।Undesirable state of the natural environment being contaminated with harmful substances as a consequence of human activities.
pollution