అర్థం : ಪರಸ್ಪರ ಮುಖಾಮುಖಿಯಾಗುವುದು
ఉదాహరణ :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
ఇతర భాషల్లోకి అనువాదం :
అర్థం : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ఉదాహరణ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
పర్యాయపదాలు : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
ఇతర భాషల్లోకి అనువాదం :
అర్థం : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ఉదాహరణ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
పర్యాయపదాలు : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
ఇతర భాషల్లోకి అనువాదం :
(anatomy) the point of connection between two bones or elements of a skeleton (especially if it allows motion).
articulatio, articulation, joint