అర్థం : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ
ఉదాహరణ :
ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.
పర్యాయపదాలు : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು
ఇతర భాషల్లోకి అనువాదం :
गति में अवरोध उत्पन्न होना।
चलते-चलते अचानक मेरी मोटरसाइकिल रुक गई।