అర్థం : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು
ఉదాహరణ :
ಅವರು ಸೀರೆಯನ್ನು ಎರಡು ತುಂಡು ಮಾಡಿದರು.
పర్యాయపదాలు : ಚೂರು ಮಾಡು, ತುಂಡು ಮಾಡು
ఇతర భాషల్లోకి అనువాదం :
किसी वस्तु के दो या दो से अधिक भाग करना।
राजा ने अपने दोनों बेटों के लिए राज्य के दो बराबर टुकड़े किए।అర్థం : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
ఉదాహరణ :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
పర్యాయపదాలు : ಒಡೆದು ಹಾಕು, ಭಂಗಗೊಳಿಸು, ಭಂಗಮಾಡು
ఇతర భాషల్లోకి అనువాదం :
అర్థం : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ఉదాహరణ :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
పర్యాయపదాలు : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಸೀಳು
ఇతర భాషల్లోకి అనువాదం :