అర్థం : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ
ఉదాహరణ :
ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.
పర్యాయపదాలు : ಮುಳುಗಿದ, ಮುಳುಗಿದಂತಹ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ
ఇతర భాషల్లోకి అనువాదం :
అర్థం : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
ఉదాహరణ :
ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
పర్యాయపదాలు : ಮುಳುಗಿದ, ಮುಳುಗಿದಂತಹ, ಹಾಳಾದ, ಹಾಳಾದಂತ, ಹಾಳಾದಂತಹ
ఇతర భాషల్లోకి అనువాదం :
అర్థం : ಮುಳುಗಿದಂತಹ
ఉదాహరణ :
ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.
పర్యాయపదాలు : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದ, ಮುಳುಗಿದಂತಹ
ఇతర భాషల్లోకి అనువాదం :