అర్థం : ಯಾವುದೋ ಒಂದು ಕಾರಣದಿಂದ ಪದವಿಯಲ್ಲಿ ಇದ್ದರು ಆದರೆ ಈಗ ಅನ್ಯ ಕಾರಣದಿಂದ ಪದವಿಯಲ್ಲಿ ಇಲ್ಲದೆ ಇರುವುದು
ఉదాహరణ :
ಈ ಸಭೆಯಲ್ಲಿ ಹಿಂದಿನ ಅಧ್ಯಕ್ಷರೂ ಭಾಗವಸಿದ್ದರು.
పర్యాయపదాలు : ಪೂರ್ವದ, ಮಾಜಿ, ಮುಂಚಿನ, ಹಳೆಯ, ಹಿಂದಿನ
ఇతర భాషల్లోకి అనువాదం :
जो पहले किसी कारण से उस पद पर रह चुका हो,पर अब किसी कारण से उस पद पर न हो।
आज की सभा में कई भूतपूर्व मंत्री भी भाग लेंगे।అర్థం : ಯಾವುದನ್ನಾದರೂ ಮೊದಲು ಮಾಡುವ ಮೊದಲ ಹಂತವನ್ನು ಗುರುತಿಸುವುದು
ఉదాహరణ :
ಈ ಪಂದ್ಯದಲ್ಲಿ ಸಚಿನ್ ತೆಂಡೊಲ್ಕರ್ ಆರಂಭದ ಬ್ಯಾಟ್ಸಮನ್.
పర్యాయపదాలు : ಆರಂಭದ, ಆರಂಭದಂತ, ಆರಂಭದಂತಹ, ಪ್ರಾರಂಭದ, ಪ್ರಾರಂಭದಂತ, ಪ್ರಾರಂಭದಂತಹ, ಪ್ರಾರಂಭಿಕ, ಪ್ರಾರಂಭಿಕವಾದ, ಪ್ರಾರಂಭಿಕವಾದಂತ, ಪ್ರಾರಂಭಿಕವಾದಂತಹ, ಮೊದಲಿನಂತ, ಮೊದಲಿನಂತಹ
ఇతర భాషల్లోకి అనువాదం :
First or beginning.
The memorable opening bars of Beethoven's Fifth.అర్థం : ಸಮಯ ಅಥವಾ ಕ್ರಮದ ದೃಷ್ಟಿಯಲ್ಲಿ ಮೊದಲಿನ
ఉదాహరణ :
ಮೊದಲಿನ ಭಾರತ ಮತ್ತು ಈಗಿನ ಭಾರತಕ್ಕೆ ತುಂಬಾ ಅಂತರವಿದೆ.ನನ್ನ ಮೊದಲಿನ ಮನೆ ದೊಡ್ಡದಾಗಿತ್ತು.
ఇతర భాషల్లోకి అనువాదం :