అర్థం : ಯಾರು ಭಿಕ್ಷೆಯನ್ನು ಬೇಡುವರೋ
ఉదాహరణ :
ಭಿಕ್ಷುಕ ಹಾಡು ಹೇಳುತ್ತಾ ಭಿಕ್ಷೆಯನ್ನು ಬೇಡುತ್ತಿದ್ದಾನೆ.
పర్యాయపదాలు : ತಿರುಕ, ತಿರುಪೆಯವ, ತಿರುಪೆಯೆತ್ತುವವ, ಬೇಡುವವ, ಭಿಕಾರಿ, ಭಿಕ್ಷುಕ, ಭಿಕ್ಷೆಬೇಡುವವನು, ಭಿಕ್ಷೆಯನ್ನು ಕೇಳುವವ, ಯಾಚಕ
ఇతర భాషల్లోకి అనువాదం :