పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಯೋಗಿ అనే పదం యొక్క అర్థం.

ಯೋಗಿ   ನಾಮಪದ

అర్థం : ಯೋಗದಲ್ಲಿ ನಿಪುಣತೆಯನ್ನು ಹೊಂದಿದವನುಚಿತ್ತವೃತ್ತಿ ವಿರೋಧ ಮಾಡುವವನು

ఉదాహరణ : ಯೋಗಿಯು ಯೋಗದ ಸಾಧನೆಯನ್ನು ಮಾಡುತ್ತಿದ್ದಾನೆ.

పర్యాయపదాలు : ಯತಿ, ಸನ್ಯಾಸಿ


ఇతర భాషల్లోకి అనువాదం :

वह जो योग में निपुण हो।

योगी योग साधना कर रहा है।
जोगी, योगी

One who practices yoga and has achieved a high level of spiritual insight.

yogi

అర్థం : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

ఉదాహరణ : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

పర్యాయపదాలు : ಅವಧೂತ್, ಋಷಿ, ಎತಿ, ಮುನಿ, ವಿರಕ್ತ, ಸಂನ್ಯಾಸಿ


ఇతర భాషల్లోకి అనువాదం :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

అర్థం : ದಂಡವನ್ನು ಹಿಡಿದುಕೊಂಡಿರುವಂತಹ ಸನ್ಯಾಸಿ

ఉదాహరణ : ನಮ್ಮ ಹಳ್ಳಿಗೆ ಒಬ್ಬ ಸನ್ಯಾಸಿ ಬಂದಿದ್ದಾರೆ.

పర్యాయపదాలు : ಯತಿ, ಸನ್ಯಾಸಿ


ఇతర భాషల్లోకి అనువాదం :

दंड धारण करने वाला संन्यासी।

हमारे गाँव में एक सिद्ध दंडी पधारे हैं।
दंडी, दण्डी

ಯೋಗಿ   ಗುಣವಾಚಕ

అర్థం : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

ఉదాహరణ : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

పర్యాయపదాలు : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ఇతర భాషల్లోకి అనువాదం :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

అర్థం : ಯಾರೋ ಒಬ್ಬರಿಗೆ ಆತ್ಮಜ್ಞಾನವಿರುವ

ఉదాహరణ : ಆತ್ಮಜ್ಞಾನಿಯಾದ ಶಂಕರಾಚಾರ್ಯರು ಹಿಂದೂ ಧರ್ಮವನ್ನು ಪುನರುದ್ಧಾರ ಮಾಡಿದರು.

పర్యాయపదాలు : ಆತ್ಮಜ್ಞಾನಿ, ತತ್ವಜ್ಞಾನಿ, ಸಿದ್ಧಪುರುಷ, ಸುಜ್ಞಾನಿ


ఇతర భాషల్లోకి అనువాదం :

जिसे आत्म का ज्ञान हो।

आत्मज्ञानी शंकराचार्य ने हिन्दू धर्म का पुनरुद्धार किया।
आत्मज्ञानी, आत्मदर्शी, आत्मद्रष्टा, आत्मरत, जोगी, तत्वदर्शी, योगी, स्वदर्शी