అర్థం : ಯಾವುದನ್ನು ವ್ಯವಸ್ಥೆ ಮಾಡಲಾಗಿದೆಯೋ
ఉదాహరణ :
ನಾವು ಶಾಸ್ತ್ರಗಳನ್ನು ವ್ಯವಸ್ಥಿತವಾದ ರೀತಿಯಲ್ಲಿ ಮಾಡಬೇಕು.
పర్యాయపదాలు : ಯೋಗ್ಯವಾದ, ಯೋಗ್ಯವಾದಂತಹ, ವಿಹಿತವಾದ, ವಿಹಿತವಾದಂತ, ವಿಹಿತವಾದಂತಹ, ವ್ಯವಸ್ಥಿತವಾದ, ವ್ಯವಸ್ಥಿತವಾದಂತ, ವ್ಯವಸ್ಥಿತವಾದಂತಹ
ఇతర భాషల్లోకి అనువాదం :
Set down as a rule or guide.
prescribedఅర్థం : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
ఉదాహరణ :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
పర్యాయపదాలు : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
ఇతర భాషల్లోకి అనువాదం :
అర్థం : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
ఉదాహరణ :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
పర్యాయపదాలు : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
ఇతర భాషల్లోకి అనువాదం :
అర్థం : ವಾಹನ ಮುಂತಾದವುಗಳು ಕೆಡದೆ ಸರಿಯಿರುವಂತಹ
ఉదాహరణ :
ನಿಮ್ಮ ಗಾಡಿ ಯೋಗ್ಯವಾದ ಸ್ಥಿತಿಯಲ್ಲಿದೆ.
పర్యాయపదాలు : ಯೋಗ್ಯವಾದ, ಯೋಗ್ಯವಾದಂತಹ
ఇతర భాషల్లోకి అనువాదం :