అర్థం : ಕಾವ್ಯದಲ್ಲಿ ಬರುವ ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಬೀಭತ್ಸ, ಅದ್ಭುತ ಮತ್ತು ಶಾಂತವೆಂಬ ಒಂಬತ್ತು ಬಗೆಯ ರಸಗಳು
ఉదాహరణ :
ರಸಗಳು ಒಂಬತ್ತು ಎಂದು ಹೇಳಲಾಗುತ್ತದೆ.
ఇతర భాషల్లోకి అనువాదం :
साहित्य में कथानकों, काव्यों, नाटकों आदि में रहने वाला वह तत्व जो अनुराग, करुणा, क्रोध, रति आदि मनोभावों को जागृत, प्रबल तथा सक्रिय करता है।
रस की संख्या नौ मानी गई है।అర్థం : ಯಾವುದಾದರೂ ಹಣ್ಣು, ಎಲೆ, ಹೂವು ಇತ್ಯಾದಿಗಳನ್ನು ಹಿಂಡಿದಾಗ ಬರುವ ಸಾರ
ఉదాహరణ :
ಬೇವಿನ ಎಲೆಗಳ ರಸ ಕುಡಿಯುವುದರಿಂದ ಅನೇಕ ರೋಗಗಳು ವಾಸಿಯಾಗುತ್ತದೆ.
ఇతర భాషల్లోకి అనువాదం :
అర్థం : ಯಾವುದೇ ಪದಾರ್ಥದವನ್ನು ಅರೆದಾಗ ರಸ ಹೊರಗೆ ಬರುವುದು
ఉదాహరణ :
ಪುದೀನದ ರಸ ಹೊಟ್ಟೆಗೆ ತುಂಬಾ ಒಳ್ಳೆಯದು.
ఇతర భాషల్లోకి అనువాదం :
Any substance possessing to a high degree the predominant properties of a plant or drug or other natural product from which it is extracted.
essenceఅర్థం : ಯಾವುದೇ ಗ್ರಂಥಿ ಅಥವಾ ಕೋಶಗಳಿಂದ ಸ್ರವಿಸುವ ದ್ರವವು ಶರೀರದ ಕ್ರಿಯೆಯಲ್ಲಿ ತುಂಬಾ ಮಹತ್ವ ಬೀರುವುದು
ఉదాహరణ :
ಜೊಲ್ಲು, ಹಾರ್ಮೋನ್ ಮುಂತಾದವುಗಳು ದ್ರವಗಳು.
ఇతర భాషల్లోకి అనువాదం :
A functionally specialized substance (especially one that is not a waste) released from a gland or cell.
secretion