అర్థం : ವಕ್ರ ದೃಷ್ಟಿ ಹೊಂದುವ ಸ್ಥಿತಿ ಅಥವಾ ಭಾವನೆ
ఉదాహరణ :
ಅವನು ನನ್ನನ್ನು ವಕ್ರದೃಷ್ಟಿಯಿಂದ ನೋಡುತ್ತಿದ್ದ.
పర్యాయపదాలు : ಅಂಕು-ಡೊಂಕು, ಓರೆ, ಡೊಂಕು, ಸೊಟ್ಟಗಾಗಿರುವುದು, ಸೊಟ್ಟಗಿರುವುದು
ఇతర భాషల్లోకి అనువాదం :
అర్థం : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ
ఉదాహరణ :
ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.
పర్యాయపదాలు : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವ್ಯಂಗ್ಯ, ವ್ಯಂಗ್ಯೋಕ್ತಿ
ఇతర భాషల్లోకి అనువాదం :
वह व्यंग्य जिसका अर्थ गूढ़ हो।
गोपियाँ ऊद्धोजी से कूट करती हैं।An abstract part of something.
Jealousy was a component of his character.అర్థం : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ
ఉదాహరణ :
ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.
పర్యాయపదాలు : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರವಾದ, ವಕ್ರವಾದಂತ, ವಕ್ರವಾದಂತಹ
ఇతర భాషల్లోకి అనువాదం :
Difficult to analyze or understand.
A complicated problem.