అర్థం : ಬೆಳವಣಿಗೆ ಅಥವಾ ವಿಕಾಸ ಹೊಂದುವ ಕ್ರಿಯೆ ಅಥವಾ ಭಾವನೆ
ఉదాహరణ :
ಹುಟ್ಟಿದಾಗಿನಿಂದ ಹಿಡಿದು ಐದು ವರ್ಷದ ವರೆಗೂ ಮಕ್ಕಳ ಶಾರೀರಿಕ ಮತ್ತು ಮಾನಸಿಕ ವಿಕಾಸ ಚೆನ್ನಾಗಿ ಆಗುವುದು.
పర్యాయపదాలు : ಬೆಳವಣಿಗೆ, ವಿಕಸನ, ವಿಕಾಸ
ఇతర భాషల్లోకి అనువాదం :
Gradual improvement or growth or development.
Advancement of knowledge.