అర్థం : ಭೂಮಿಯಲ್ಲಿ ಅಗೆದಿರುವ ಆ ಗುಣಿಯಲ್ಲಿ ನೀರು, ಖನಿಜ ತೈಲ ಮೊದಲಾದವುಗಳು ದೊರೆಯುತ್ತವೆ
ఉదాహరణ :
ಈ ಬಾವಿಯ ನೀರು ತುಂಬಾ ತಣ್ಣಗಿರುತ್ತದೆ.
పర్యాయపదాలు : ಅಂಧು, ಅವಟ, ಅವಟಿ, ಅವಟು, ಕೂಪಕ, ಕೆಣಿ, ಗುಣಿ, ಗುಯೆಲ್, ಗುಯ್ಯಲ್, ಗುಳಿ, ಬಗರಿಗೆ, ಬಗೆರಗೆ, ಬರೆ, ಬಾಬಿ, ಬಾಮಿ, ಬಾವಿ, ವಾಪಿ, ವಾಯಿ, ವೆಲ್
ఇతర భాషల్లోకి అనువాదం :
A deep hole or shaft dug or drilled to obtain water or oil or gas or brine.
well