అర్థం : ಕೆಲಸ, ಓದು, ಕ್ರೀಡೆ ಮುಂತಾದವುಗಳ ಮಧ್ಯದಲ್ಲಿ ಸಿಗುವ ಸ್ವಲ್ಪ ಸಮಯದಲ್ಲಿ ಜನರು ವಿಶ್ರಾಂತಿ- ಊಟ ಮುಂತಾದವುಗಳನ್ನು ಮಾಡಿಕೊಳ್ಳುಲ್ಲು ದೊರೆಯುವ ಅವಕಾಶ
ఉదాహరణ :
ಶಾಲೆಯಲ್ಲಿ ಬಿಡುವಿನ ಸಮಯ ಸಿಕ್ಕ ಕೂಡಲೆ ಮಕ್ಕಳು ಓಡಾಡಲು ಪ್ರಾರಂಭಿಸಿದರು
పర్యాయపదాలు : ಕಾಲವಕಾಶ, ಬಿಡಿವಿನ ವೇಳೆ, ಬಿಡುವು, ವಿರಾಮ, ವಿರಾಮದ ಸಮಯ, ವಿಶಾಂತ್ರಿ ಸಮಯ, ಸಮಯವಕಾಶ
ఇతర భాషల్లోకి అనువాదం :
कार्य,पढ़ाई,खेल आदि के बीच में थोड़े समय के लिए होने वाला वह अवकाश जो लोगों को सुस्ताने,जलपान आदि करने के लिए मिलता है।
मध्यावकाश होते ही पाठशाला में बच्चों की चहल-पहल शुरु हो गयी।