అర్థం : ಹರಡಿದಂತಹ ಅಥವಾ ಪ್ರಸಾರಿತವಾದಂತಹ
ఉదాహరణ :
ನೀರು ಹೆಚ್ಚಾದ ಕಾರಣ ಹೊಲದಲ್ಲಿ ಹರಡಿದಂತಹ ಬೀಜಗಳು ಕೊಳೆತುಹೋಯಿತು.
పర్యాయపదాలు : ಪ್ರಸಾರಿತವಾದ, ಪ್ರಸಾರಿತವಾದಂತ, ಪ್ರಸಾರಿತವಾದಂತಹ, ವಿಸ್ತರಣೆಯಾದ, ವಿಸ್ತರಣೆಯಾದಂತಹ, ಹರಡಿದಂತ, ಹರಡಿದಂತಹ
ఇతర భాషల్లోకి అనువాదం :
అర్థం : ಸಂಗೀತ, ಭಾಷಣ ಮೊದಲಾದ ಧ್ವನಿಗಳನ್ನು ರೇಡಿಯೋಯಿಂದ ಪ್ರಸಾರಣೆ ಮಾಡಲಾಗಿದೆಯೋ
ఉదాహరణ :
ಈಗ ನೀವು ಆಕಾಶವಾಣಿ ರಾಜಪುರದಿಂದ ಪ್ರಸಾರಿತವಾದ ಕಾರ್ಯಕ್ರಮವನ್ನು ಕೇಳುತ್ತಿದ್ದೀರಿ.
పర్యాయపదాలు : ಪ್ರಸಾರಿತವಾದ, ಪ್ರಸಾರಿತವಾದಂತ, ಪ್ರಸಾರಿತವಾದಂತಹ, ವಿಸ್ತರಣೆಯಾದ, ವಿಸ್ತರಣೆಯಾದಂತಹ
ఇతర భాషల్లోకి అనువాదం :
संगीत, भाषण आदि की ध्वनि का रेडियो द्वारा प्रसारण किया हुआ।
अभी आप आकाशवाणी रायपुर से प्रसारित कार्यक्रम सुन रहे थे।