సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
ఉదాహరణ : ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
పర్యాయపదాలు : ಅಪದ್ದ, ನಿಂದೆ, ಬೈಗಳು
ఇతర భాషల్లోకి అనువాదం :हिन्दी English
निंदा या कलंक की बात।
A defamatory or abusive word or phrase.
అర్థం : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
ఉదాహరణ : ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
పర్యాయపదాలు : ಕೆಡುಕಾಗಲೆಂದು ಬಯಸಿ ಆಡುವ ಮಾತು, ನಿಂದೆ, ಬಯ್ಗುಳು
किसी के अनिष्ट की कामना से कहा हुआ शब्द या वाक्य।
An evil spell.
ఆప్ స్థాపించండి