అర్థం : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
ఉదాహరణ :
ಅವನ ಸ್ಥಿತಿ ಚಿಂತಾಜನಕವಾಗಿದೆ.
పర్యాయపదాలు : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ఇతర భాషల్లోకి అనువాదం :
Causing distress or worry or anxiety.
Distressing (or disturbing) news.అర్థం : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ
ఉదాహరణ :
ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.
పర్యాయపదాలు : ಕಣ್ಣೀರಿಡಿಸುವ, ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ఇతర భాషల్లోకి అనువాదం :
जो अश्रु से भरा हुआ हो।
उसकी रामकहानी सुनकर मेरी आँखें अश्रुपूर्ण हो गयीं।